ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ by Suddi UdayaJuly 30, 2024July 30, 2024 Share0 ಅಳದಂಗಡಿ: ಸುಲ್ಕೇರಿಮೊಗ್ರು ಶಿರ್ಲಾಲು ಸಂಪರ್ಕಿಸುವ ರಸ್ತೆ ಮಹಾ ಮಳೆಗೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ. ಧಾರಾಕಾರವಾಗಿ ಸುರಿಯುವ ಭಾರಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾಗಿದೆ. ಈಗಾಗಲೇ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯ ರವಿ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. Share this:PostPrintEmailTweetWhatsApp