Uncategorizedವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ by Suddi UdayaJuly 30, 2024July 30, 2024 Share0 ಬೆಳ್ತಂಗಡಿ: ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ನಾಳೆ (ಜುಲೈ 31) ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ. Share this:PostPrintEmailTweetWhatsApp