25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

ರೆಖ್ಯ : ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ, ವಿಶ್ವ ಹಿಂದೂ ಬಜರಂಗದಳ ರೆಖ್ಯ, ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ರೆಖ್ಯ , ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ ಗುಡ್ರಾದಿ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೋಲಾರು ರೆಖ್ಯ, ಶ್ರೀ ಅಯ್ಯಪ್ಪ ಭಜನಾ ಮಂದಿರ ಎಂಜಿರ, ರೆಖ್ಯ ಇದರ ಸಹಕಾರದೊಂದಿಗೆ, 25 ನೇ ವರ್ಷದ ಅಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳು ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕೆರೆಜಾಲು, ಉಪಾಧ್ಯಕ್ಷರಾಗಿ ರಾಜು ವಿ ಮಂಡೆಜಲ, ಕಾರ್ಯದರ್ಶಿಯಾಗಿ ಜಗದೀಶ್ ನಾಗಂಡ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸಂಪಿಗೆತಡಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya
error: Content is protected !!