ಓಡಿಲ್ನಾಳ : ಭಾರೀ ಗಾಳಿ ಮಳೆಗೆ ಓಡಿಲ್ನಾಳ ಗ್ರಾಮದ ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿದು ಹಾನಿಯಾದ ಘಟನೆ ಜು 29 ರಂದು ರಾತ್ರಿ ನಡೆದಿದೆ.
ಗುಡ್ಡ ಕುಸಿದ ಪರಿಣಾಮ ಮನೆಗೆ, ವಿದ್ಯುತ್ ಕಂಬಕ್ಕೂ ಹಾನಿಯಾಗಿದ್ದು, ಅಪಾಯ ಸ್ಥಿತಿ ನಿರ್ಮಾಣವಾಗಿದೆ.