22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಮಳೆಯ ದಿನದ ಅಂಗವಾಗಿ ರಾ.ಸೇ.ಯೋಜನೆಯ ಸ್ವಯಂ ಸೇವಕರು ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಕಾರ್ಯಕ್ರಮಾಧಿಕಾರಿ ಪದ್ಮಶ್ರೀ ರಕ್ಷಿತ್ ಅವರ ಮಾರ್ಗದರ್ಶನದಲ್ಲಿ ಕಾಲೇಜು ಹಾಗೂ ಉಜಿರೆ ಪರಿಸರದಲ್ಲಿ ಕೊಡೆಯ ಮಹತ್ತ್ವ ಸಾರುವ ‘ ಕೊಡೆ ನಾ ನಿನ್ನ ಬಿಡೆ ‘ ಎಂಬ ವಿಶೇಷ ಅಭಿಯಾನ ನಡೆಸಿದರು.

ಕಾವೇರಿ ತಂಡದ ಪ್ರಾಪ್ತಿ ಗೌಡ , ಶಶಾಂಕ್ , ಅನೀಶ್ , ಚಂದನಾ , ತ್ರಿಶಾ ಮುಂತಾದ ಸ್ವಯಂ ಸೇವಕರು ಇಲ್ಲಿನ ಮಳೆಯ ಬಗ್ಗೆ ಹಾಗೂ ಕೊಡೆಯ ಉಪಯೋಗದ ಬಗ್ಗೆ ಅಭಿಯಾನ ನಡೆಸಿದರು. ನಾಯಕರಾದ ಆದಿತ್ಯ ಹಾಗೂ ಪ್ರಾಪ್ತಿ ಉಪಸ್ಥಿತರಿದ್ದರು.

Related posts

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya
error: Content is protected !!