September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರ್ ಸೇಕ್ರಡ್ ಹಾರ್ಟ್ ಕಾಲೇಜಿನ ನಿವೃತ ಪ್ರೊಫೆಸರ್ ತ್ರಿಷಾಲ ಜೈನ್ ನೇರವೇರಿಸಿ ಶುಭ ಕೋರಿದರು.

ಕಾರ್ಯಕ್ರಮದ ಅದ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಿಶು‌ ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಭಾಗವಹಿಸಿದ್ದರು.

ಆಟಿಕೂಟದಲ್ಲಿ ಒಕ್ಕೂಟದ ಸದಸ್ಯರು ಸುಮಾರು 65 ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ತಂದಿದ್ದರು.

ಉಪಾಧ್ಯಕ್ಷೆ ಉಮಾ ಆರ್ ರಾವ್ ಸ್ವಾಗತಿಸಿದರು, ಗೌರವ ಅಧ್ಯಕ್ಷೆ ಶಾಂತಾ ಬಂಗೇರ ನಿರೂಪಿಸಿದರು, ಕಾರ್ಯದರ್ಶಿ‌ ಆಶಾ ಸತೀಶ್ ವಂದಿಸಿದರು.ಜೊತೆ ಕಾರ್ಯದರ್ಶಿ ವಿನೋದಿನಿ ರಾಮಪ್ಪ ಖಾದ್ಯಗಳ ಪಟ್ಟಿ ಸಭೆಗೆ ತಿಳಿಸಿದರು. ಸದಸ್ಯೆ ವರದಾ ಬಾಯಿ ಪ್ರಾರ್ಥನೆ ಹಾಡಿದರು.

Related posts

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya
error: Content is protected !!