ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

ತೆಕ್ಕಾರು : ಬೆಳ್ತಂಗಡಿ ತಾಲೂಕಿನಾಧ್ಯಂತ ಜು.29 ರಂದು ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ., ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲವೃತ ಗೊಂಡಿದೆ.

ರಸ್ತೆಗಳು ಹೊಳೆಯಂತಾಗಿದ್ದು, ವಾಹನಸವಾರಿಗೆ ಓಡಾಡಲು ಕಷ್ಟಸಾಧ್ಯವಾಗಿದೆ.

Related posts

ಜೆಸಿಐ ಉಜಿರೆ ಘಟಕದ ಆತಿಥ್ಯದಲ್ಲಿ ಬಹು ಘಟಕ ವ್ಯಕ್ತಿತ್ವ ವಿಕಸನ ಕಾರ್ಯಗಾರ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya
error: Content is protected !!