ಪಟ್ರಮೆ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಪಟ್ರಮೆ ಗ್ರಾಮದ ಶಾಂತಿಕಾಯ ಎಂಬಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆ ಮೇಲೆ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.