23.1 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

ಕಳೆಂಜ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ಕಳೆಂಜ ಗ್ರಾಮದ ಕಾಯರ್ತಡ್ಕ ಮೈರಾರ ಎಂಬಲ್ಲಿ ಸೇತುವೆ ಮುಳುಗಡೆಯಾದ ಘಟನೆ ಜು.30ರಂದು ನಡೆದಿದೆ.

ರಸ್ತೆಗೆ ನೀರು ಬಂದಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಜನರು ಓಡಾಡಲು ಕಷ್ಟಸಾಧ್ಯವಾಗಿದೆ.

Related posts

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!