25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

ಅಳದಂಗಡಿ: ಸುಲ್ಕೇರಿಮೊಗ್ರು ಶಿರ್ಲಾಲು ಸಂಪರ್ಕಿಸುವ ರಸ್ತೆ ಮಹಾ ಮಳೆಗೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ.

ಧಾರಾಕಾರವಾಗಿ ಸುರಿಯುವ ಭಾರಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾಗಿದೆ.

ಈಗಾಗಲೇ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯ ರವಿ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya
error: Content is protected !!