23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.


ದೇವಸ್ಥಾನದ ಸಮೀಪ ಧರೆ ಕುಸಿತಗೊಳ್ಳಗಾಗಿದೆ. ಜಡಿಮಳೆಗೆ ನೀರು ಉಕ್ಕಿ ಹರಿದು ಬಂದು ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಿದೆ. ಮೇಲಂತಬೆಟ್ಟು ಗ್ರಾಮದಲ್ಲಿ ಆನೇಕ ಕಡೆಗಳಲ್ಲಿ ಗುಡ್ಡ ಕುಸಿತ, ಮನೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

Related posts

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya
error: Content is protected !!