27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಬೆಳ್ತಂಗಡಿ:ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ನದಿಯ ನೀರು ಅಪಾಯಕಾರಿ ಮಟ್ಟ ಏರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದೆ.

ಹಲವಾರು ಕಡೆಗಳಲ್ಲಿ ಗುಡ್ಡ ಕುಸಿತ, ವಿದ್ಯುತ್ ಕಂಬ ಬಿದ್ದಿದೆ ಮತ್ತು ಮನೆಗಳಿಗೆ ಹಾನಿಯಾಗಿದ್ದು ಸುತ್ತಮುತ್ತಲಿನ ಜನಗಳನ್ನು ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಲಾಯಿಲ ಗ್ರಾಮ‌ ಪಂಚಾಯತ್ ಆಡಳಿತ ವರ್ಗ, ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತಿರಿಸಿದ್ದಾರೆ.

Related posts

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya
error: Content is protected !!