24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.
ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ.

ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ.
ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುಳಿದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಣಿಕರು ಬದಲಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

Related posts

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya
error: Content is protected !!