27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

ಸುಲ್ಕೇರಿಮೊಗ್ರು: ಅಳದಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಅಂಬದಡ್ಡದಿ ಮಂಜುಳಾ ದೇವಪ್ಪ ಮೂಲ್ಯ ಇವರ ಮನೆಗೆ ಧಾರಕಾರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿದು ಅರ್ಧ ಮನೆಗೆ ಸಂಪೂರ್ಣ ಹಾನಿಯಾಗಿದೆ.

ಗುಡ್ಡ ಕುಸಿತದ ಪರಿಣಾಮ ಮನೆಯ ಗೋಡೆ ಸಂಪೂರ್ಣ ಕುಸಿದು ಮನೆಯ ಒಳಗೆ ಮಣ್ಣು ತುಂಬಿ ಕೊಂಡಿದೆ.ಮನೆಯು ಸಂಪೂರ್ಣ ಹಾನಿಯಾಗಿದ್ದು ಅಳದಂಗಡಿ ಗ್ರಾಮ‌ ಪಂಚಾಯತ್ ಸದಸ್ಯ ರವಿ ಪೂಜಾರಿ ಕದಿರಾಜ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya
error: Content is protected !!