September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

ಕಲ್ಮಂಜ ಗ್ರಾಮದ ಬಜಿಲ ಹೋಗುವ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಇಂದು (ಜು.31) ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸ್ಥಳ ಪರಿಶೀಲಿಸಿ ತಕ್ಷಣ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲು ಸೂಚಿಸಿದರು.


ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್, ಕಾರ್ಯದರ್ಶಿ ಸರೋಜಿನಿ, ಪಂಚಾಯತ್ ಅಧ್ಯಕ್ಷರಾದ ವಿಮಲಾ ಗೌಡ, ಪಂಚಾಯತ್ ಸಿಬಂದಿ ರುಖೇಶ್ ಸ್ಥಳೀಯರಾದ ನಾಗರಾಜ ಶಗ್ರಿತ್ತಾಯ, ಸುನಿಲ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!