September 6, 2026
Uncategorized

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

ಪಟ್ರಮೆ :ಬಲ್ಲಿದಡ್ಡ ನಿವಾಸಿ ತಿಮಪ್ಪ ಗೌಡ (ಬಾಲು ಗೌಡ ) ರವರ ಪುತ್ರ ಸುರೇಶ್ ಗೌಡ (30ವ) ರವರು ಜು.30 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಜು.30ರಂದು ಸಂಜೆವರೆಗೆ ಪಟ್ರಮೆ ಪೇಟೆಯಲ್ಲಿದ್ದು ನಂತರ ಮನೆಗೆ ತೆರಳಿ ಮಲಗಿದ್ದರು ಬೆಳಿಗ್ಗೆ ಎಳಲಿಲ್ಲ. ಇಂದು ಬೆಳಿಗ್ಗೆ ಮನೆಯವರು ನೋಡಿದಾಗ ಮೃತಪಟ್ಟಿರುತ್ತಾರೆ . ಸುರೇಶ್ ಗೌಡರವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತರು ತಾಯಿ ಸೀತಾ, ಸಹೋದರಿ ಸುಮಿತ್ರಾ, ಸಹೋದರ ಸುದೇಶ್. ಮತ್ತು ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!