24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

ಕಳೆಂಜ: ಜು.30ರಂದು ಸುರಿದ ಭಾರಿ ಮಳೆಯಿಂದಾಗಿ ಕಳೆಂಜ ಗ್ರಾಮದ ಶಿಬರಾಜೆ ಬೈಲು ಕುಕ್ಕಾಜೆಯಲ್ಲಿ ಪುರುಷೋತ್ತಮ ರವರ ಮನೆಯ ಹಿಂಬದಿ ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ಸಂಪೂರ್ಣ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ.

ಪುರುಷೋತ್ತಮ ರವರು ಅಸೌಖ್ಯದಿಂದ ಬಳಲುತ್ತಿದ್ದು ಚೇತರಿಕೆಯ ಸಮಯದಲ್ಲಿ ಇನ್ನೊಂದು ಆಘಾತ ಬಂದು ಎರಗಿದ್ದು ಮನೆಯು ಸಂಪೂರ್ಣ ಹಾನಿಯಾಗಿದೆ.

Related posts

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!