25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

ನಾವೂರು: ಎರಡು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ನಾವೂರು ಗ್ರಾಮದ ನಿoರ್ದಿ ಬಳಿ ಕೊಡಿಕ್ಕಾನ್ನಜೆ ಇಬ್ರಾಯಿಂ ರವರ ಜಾಗ ಸುಮಾರು 2 ಎಕ್ರೆಯಷ್ಟ್ಟು ಗುಡ್ಡ ಕುಸಿದಿದ್ದು, ಅಪಾರ ಹಾನಿಯಾದ ಘಟನೆ ನಡೆದಿದೆ.

Related posts

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya
error: Content is protected !!