ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

ಉರುವಾಲು: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಿಭಾಗ, ಶ್ರೀ ಭಾರತೀ ವಿದ್ಯಾಸಂಸ್ಥೆ ಉರುವಾಲು, ಹಾಗು ಉರುವಾಲು ಹಾಲು ಉತ್ಪಾದಕರ ಸಹಕಾರ ಸಂಘ ಉರುವಾಲು ಇದರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜು. 30 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಂ ಈಶ್ವರ ಭಟ್ ಮಾಯಿಲ್ತೋಡಿ (ದಿಗ್ದರ್ಶಕರು SBVS) ವಹಿಸಿದರು. ಕಾರ್ಯಕ್ರಮದ ನಂತರ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಎಲ್ಲರಿಗೂ ಸಸಿ ವಿತರಿಸಿದರು.

Related posts

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya
error: Content is protected !!