25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

ಶಿರ್ಲಾಲು: ಸರಕಾರಿ ಶಾಲೆಯಲ್ಲಿ ಓದಿ, ಸಮಾಜದಲ್ಲಿ ಉನ್ನತ ಸ್ಥಾನಗಳಿಸಿ, ಸದಾ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕೆಂಬ ಸದುದ್ದೇಶದಿಂದ ಶ್ರಮಿಸುತ್ತಿರುವ ಬೆಳ್ತಂಗಡಿಯ ವಕೀಲ ಮುರಳಿ. ಬಿ ಹಾಗೂ ಪತ್ನಿ ಮನೋರಮಾ ದಂಪತಿ ವತಿಯಿಂದ ಶಿರ್ಲಾಲು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya
error: Content is protected !!