April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬೆಳ್ತಂಗಡಿ ತಾಲೂಕು ವತಿಯಿಂದ, ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೆಲ, ಜಲ, ಪ್ರಾಣಿ ಸಂಕುಲ ಮತ್ತು ವನ ಸಂರಕ್ಷಣೆಯ ಪ್ರಯುಕ್ತ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ ಆ.1 ರಂದು ಉಜಿರೆ ಶಾರದ ಮಂಟಪದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡುವೆಟ್ನಾಯ ನೆರವೇರಿಸಲಿದ್ದಾರೆ.

Related posts

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya
error: Content is protected !!