April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

ಕೊಕ್ಕಡ: ಕೊಕ್ಕಡ ಗ್ರಾ.ಪಂ ನ ತ್ರೈಮಾಸಿಕ ಕೆ.ಡಿ.ಪಿ ಸಭೆಯು ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಜು.31ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಈ ವೇಳೆ 19 ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕಿದ್ದ ಕೆ.ಡಿ.ಪಿ ಸಭೆಯಲ್ಲಿ ಎರಡು ಇಲಾಖೆಗಳಾದ ಪಶುಸಂಗೋಪನಾ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದು, ಸಭೆಗೆ ಬಾರದ ಉಳಿದ ಇಲಾಖೆಗಳಿಗೆ ನೋಟಿಸ್ ನ್ನು ನೀಡುವುದಾಗಿ ನಿರ್ಣಯಿಸಿ ಕೆ.ಡಿ.ಪಿ ಸಭೆಯನ್ನು ರದ್ದುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya
error: Content is protected !!