April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಧರ್ಮಸ್ಥಳ ಕಾಮದೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ ನಡೆಸಲಾಯಿತು.

ಸಂಘದ ಎಲ್ಲಾ ಸದಸ್ಯರು ಸೇರಿ ಅವರವರ ಮನೆಯಲ್ಲಿ ಆಟಿ ತಿಂಗಳಿನಲ್ಲಿ ಮಾಡಬಹುದಾದಂತ ತಿಂಡಿ ತಿನಿಸುಗಳನ್ನು ಮಾಡಿಕೊಂಡು ಬಂದು ಕಾಮಧೇನು ಸಂಘದ ಮಾಜಿ ಅಧ್ಯಕ್ಷೆ ಶಾಂತ ಪಿ ಶೆಟ್ಟಿ ರವರ ಮನೆಯಲ್ಲಿ ಸಂಘದ ಸದಸ್ಯರೆಲ್ಲರು ಸೇರಿಕೊಂಡು ಆಚರಿಸಿದರು. ನಮ್ಮ ಸಂಘಕ್ಕೆ, ಸೇವಪ್ರತಿನಿಧಿ ಸುಜಾತಾ ರವರು ಭೇಟಿ ನೀಡಿ ಸಂಘದ ಸದಸ್ಯರ ಸಂಭ್ರಮವನ್ನು ಮೆಚ್ಚಿಕೊಂಡರು.

Related posts

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya
error: Content is protected !!