25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

ಶಿಶಿಲ: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಒಟ್ಲ ಶಿಶಿಲ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಒಟ್ಲ ಭಾಗದ ಜನರು ಶಿಶಿಲಕ್ಕೆ ಬರಲು ಈ ದಾರಿಯನ್ನು ಅವಲಂಬಿಸಿದ್ದು ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.

ಮೊನ್ನೆಯಿಂದ ಸುರಿಯುವ ಮಳೆಗೆ ಒಟ್ಲ ಪರಿಸರದ ಜನರು ಹೊರಗೆ ಬಾರದ ಸ್ಥಿಯಲ್ಲಿದ್ದಾರೆ. ಸೇತುವೆಯಿಲ್ಲದೆ ಒಟ್ಲ ಭಾಗದ ಜನರು ಪರದಾಡುವಂತೆ ಆಗಿದೆ. ಇಲ್ಲಿಯ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಿ ಸೇತುವೆ ನಿರ್ಮಿಸಿ ಕೊಡಬೇಕೆಂದು ದಿವಾಕರ್ ಒಟ್ಲ ಒತ್ತಾಯಿಸಿದ್ದಾರೆ.

Related posts

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya
error: Content is protected !!