25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆಗಸ್ಟ್ 1) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

Related posts

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!