April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ವತಿಯಿಂದ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.

Related posts

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya
error: Content is protected !!