April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಒಂದು ಟಾಟಾ ಎಸಿ ವಾಹನ ಮಣ್ಣಿನ ಒಳಗಿದ್ದು, ಮತ್ತು ಸಮೀಪದ ಅಂಗಡಿಗೆ ಜರಿದು ಬಿದ್ದಿದ್ದು ಅಂಗಡಿ ಸಂಪೂರ್ಣ ಹಾನಿಯಾಗಿದೆ.

ಸ್ಥಳಕ್ಕೆ ಗ್ರಾ.ಪಂ ಪಂಚಾಯತ್ ಅಧ್ಯಕ್ಷೆ ರೂಪ ಎ.ಎಸ್, ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯಿತ್ ಸದಸ್ಯರು ಭೇಟಿ ನೀಡಿದರು.

Related posts

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya
error: Content is protected !!