April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ


ಮಡಂತ್ಯರು:ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಕಳೆದ 27 ವರ್ಷಗಳಿಂದ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸೂರಜ್ ಚಾರ್ಲ್ಸ್ ನ್ಯೂನೆಸ್ ಇವರು ಕಥೋಲಿಕ್ ಶಿಕ್ಷಣ ಮಂಡಳಿಯ ಆದೇಶದ ಅನುಸಾರ ಅಗಸ್ಟ್1 ರಿಂದ ಪ್ರಭಾರ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆ ಮಂಗಳೂರು ಇಲ್ಲಿ ಪ್ರಾಥಮಿಕದಿಂದ ಪದವಿ ಶಿಕ್ಷಣವನ್ನು ಪೂರೈಸಿ, ದೆಹಲಿಯ ಜವಾಹರಲಾಲ್ ನೆಹರು(ಜೆ.ಎನ್.ಯು) ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವಿಯನ್ನು ಪಡೆದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಎಂ.ಫಿಲ್ ಪದವಿ ಪಡೆದಿರುತ್ತಾರೆ‌.

Related posts

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!