29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆ.2) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರಜೆ ಘೋಷಿಸಿದ್ದಾರೆ.

Related posts

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!