24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

ಬಳಂಜ-ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ.

ಸ್ಥಳೀಯರಾದ ದಿನೇಶ್ ಪೂಜಾರಿ‌ ಅಂತರ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದು ಬಳಂಜ, ಬಾವಲಿಗುಂಡಿ, ಅಳದಂಗಡಿಗೆ ಹೋಗುವ ರಸ್ತೆ ಇದಾಗಿದ್ದು ದುರಸ್ಥಿಗೆ ಬಳಂಜ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ.

ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಹಾ ಮಳೆಗೆ ತಾಲೂಕಿನ ಹಲವಡೆ ರಸ್ತೆ, ಮನೆ, ಆಸ್ತಿ ಪಾಸ್ತಿಗೆ ಹಾನಿಯಾಗಿದೆ.

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya
error: Content is protected !!