27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

    Suddi Udaya

    ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

    Suddi Udaya

    ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

    Suddi Udaya

    ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

    Suddi Udaya

    ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

    Suddi Udaya

    ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

    Suddi Udaya
    error: Content is protected !!