23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

ಬೆಳ್ತಂಗಡಿ: ಭಾರೀ ಮಳೆಯಿಂದಾಗಿ ಮುಂಡೂರು ಗ್ರಾಮದ ಮುಂಗುಡಮೆ ಸೀತಾರಾಮ ಆಚಾರ್ಯ ಎಂಬವರ ಮನೆಯ ಬಳಿ ಗುಡ್ಡ ಕುಸಿದಿದ್ದು ಮನೆಗೆ ಹಾನಿಯಾಗಿದೆ.

ಮನೆ ಅಪಾಯದಲ್ಲಿದ್ದು ಯಾವುದೇ ಕ್ಷಣದಲ್ಲಿ ಮತ್ತೆ ಗುಡ್ಡ ಕುಸಿತವಾಗುವ ಭೀತಿಯಲ್ಲಿದೆ.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya
error: Content is protected !!