25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಮೈಮುನ ಸುಲೈಮಾನ್ ಇವರ ಮನೆಗೆ ತೀವ್ರ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

ಆ.1 ರಂದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ಬಶೀರ್, ರೆಂಕೆದಗುತ್ತು ಪ್ರಮುಖರಾದ ಬಿ.ಕೆ ವಸಂತ್ ಉಪಸ್ಥಿತರಿದ್ದರು.

Related posts

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya
error: Content is protected !!