24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

ಮೇಲಂತಬೆಟ್ಟು :ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಕಜೆ ನಿವಾಸಿ ನೊಣಯ್ಯ ನಾಯ್ಕ ಎಂಬವರ ಮನೆ ಹಿಂಭಾಗ ಗುಡ್ಡ ಅಂಶಿಕ ಕುಸಿದಿದೆ.

ಮನೆ ಹಿಂಭಾಗ ಇರುವ ಮರದ ಬುಡ ಜಾರಿದ್ದು ಮರ ಬೀಳುವ ಹಂತದಲ್ಲಿದ್ದು ಪರ್ಯಾಯ ಮನೆಯಲ್ಲಿ ವಾಸಕ್ಕೆ ಹೋಗಲು ಗ್ರಾಮ ಪಂಚಾಯತದಿಂದ ಮನೆ ಭೇಟಿ ಸಂದರ್ಭದಲ್ಲಿ ತಿಳಿಸಲಾಗಿತ್ತು.

ಅದರಂತೆ ಜು 31 ರಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿಯವರ ಸಮ್ಮುಖದಲ್ಲಿ ಅಪಾಯಕಾರಿ ಮರವನ್ನು ತೆರವುಗೊಳಿಸಲಾಗಿದೆ.

Related posts

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya
error: Content is protected !!