September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಉಂಟಾಗಿತ್ತು ಎಂದು ಈ ಬಗ್ಗೆ ಸುದ್ದಿ ಉದಯ ಆನ್ಲೈನ್ ವರದಿ ಮಾಡಲಾಗಿತ್ತು.

ಇದೀಗ ಬಂಟರ ಭವನದ ಬಳಿಯಿಂದ ಅರಫಾ ಸೆನಿಟರಿವರೆಗೆ ಇರುವ ತೋಡಿನ ವರೆಗೆ ಸಣ್ಣ ಮೋರಿಗಳನ್ನು ತೆಗೆದು ದೊಡ್ಡ ಮೋರಿಗಳನ್ನು ಅಳವಡಿಸುವ ಕೆಲಸವನ್ನು ನಗರ ಪಂಚಾಯತ್ ವತಿಯಿಂದ ನಡೆಸಲಾಗುತ್ತಿದೆ.

Related posts

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದಿಂದ ಸುನಂದರಿಗೆ ಚೈತನ್ಯ ವಿಮೆ ವಿತರಣೆ

Suddi Udaya
error: Content is protected !!