April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

ಅಂಡಿಂಜೆ: ಕೊಕ್ರಾಡಿ, ಅತ್ರಿಜಾಲು ಮೂಲಕ ಕುತ್ಲೂರು ಸಂಪರ್ಕಿಸುವ ರಸ್ತೆ ಅತ್ರಿಜಾಲು ದೇವಸ್ಥಾನದ ಹತ್ತಿರದಲ್ಲಿ ಸಣ್ಣ ಸೇತುವೆ ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಘಟನೆ ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದ ರಾತ್ರಿ ಭಾರಿ ಮಳೆಯಾದ ಪರಿಣಾಮ ನೀರಿನ ರಭಸಕ್ಕೆ ಸೇತುವೆ ಬಿದ್ದು ಕೊಚ್ಚಿ ಹೋಗಿದ್ದು ಸಂಪರ್ಕ ಕಡಿತಗೊಂಡಿದೆ ಎಂದು ಅಂಡಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಪೂಜಾರಿ ಮಾಹಿತಿ ನೀಡಿದ್ದಾರೆ‌.

ಘಟನಾ ಸ್ಥಳಕ್ಕೆ ಅಂಡಿಂಜೆ ಗ್ರಾ.ಪಂ ಅಧ್ಯಕ್ಷ ನಿತಿನ್ ಪೂಜಾರಿ, ಪಿಡಿಓ ರಾಘವೇಂದ್ರ ಪಾಟೀಲ್,ಸದಸ್ಯರಾದ ಜಯಂತಿ, ಶೋಭಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!