27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

ಕೇರಳದ ವಯನಾಡ್ ನಲ್ಲಿ ಹಿಂದೆಂದೂ ಕೇಳರಿಯದ ದುರ್ಘಟನೆ ಸಂಭವಿದ್ದು, ಅಗತ್ಯ ಬಿದ್ದರೆ ನಮ್ಮನ್ನು ಸಂಪರ್ಕಿಸಿದರೆ ನಮ್ಮ ತಂಡ ನೆರವಿಗಾಗಿ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ ಎಂದು ಸಮಾಜ ಸೇವಕ ಡಾ. ರವಿ ಕಕ್ಕೆಪದವು ಸುದ್ದಿಗೆ ತಿಳಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಈ ಹಿಂದೆ ನಡೆದ ಕೆಲವು ದುರಂತಗಳಲ್ಲಿ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಮೂಲಕ ಹಲವು ಯುವಕರು ನೆರವಿಗೆ ಧಾವಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

Related posts

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya
error: Content is protected !!