25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

ಕಡಿರುದ್ಯಾವರ: ವಿಪರೀತ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿನಿವಾಸಿ ಗುರ್ಬಿ ಎಂಬವರ ಮನೆ ಬಳಿ ಧರೆ ಜರಿದು ಬಿದ್ದು ಅವರ ಕೊಟ್ಟಿಗೆಯ ಆರು ಸಿಮೆಂಟು ಶೀಟುಗಳು ಹಾಗೂ ಸಿಮೆಂಟು ಕಂಬ ಹಾನಿಯಾದ ಘಟನೆ ನಡೆದಿದೆ.

ಅಪಾರ ಹಾನಿಯಾಗಿದ್ದು ಸುಮಾರು ಇಪ್ಪತ್ತೈದು ಸಾವಿರ ನಷ್ಟವುಂಟಾಗಬಹುದು ಎ೦ದು ಅಂದಾಜಿಸಲಾಗಿದೆ.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya
error: Content is protected !!