April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಜು.31 ರಂದು ಸುರಿದ ಧಾರಾಕಾರ ಮಳೆಗೆ ಕುಸಿದು ಹೋಗಿದ್ದು , ಸ್ಥಳಕ್ಕೆ ಜಯಂತ್ ಕೋಟ್ಯಾನ್ ಹಾಗೂ ಉದಯ ಹೆಗ್ಡೆ, ಮೋಹನ್ ಅಂಡಿಂಜೆ ಭೇಟಿ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ತಮ್ಮ ಶಾಸಕ ನಿಧಿಯಿಂದ ಸದ್ಯಕ್ಕೆ ಜನರಿಗೆ ದಿನನಿತ್ಯ ಓಡಾಡಲು ಕಬ್ಬಿಣದ ಕಿರು ಸೇತುವೆಯನ್ನು ಶೀಘ್ರದಲ್ಲಿ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!