April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

ತೆಂಕಕಾರಂದೂರು: ಧಾರಕಾರ ಮಳೆಯಿಂದ ತೆಂಕಕಾರಂದೂರು ಗ್ರಾಮದ ಜನಾರ್ದನ ಆಚಾರ್ಯ ಇವರ ಮನೆಯ ಹಿಂಭಾಗದ ಗುಡ್ಡ ಕುಸಿತಗೊಂಡ ಘಟನೆ ನಡೆದಿದೆ.

ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆಗೆ ಹಾನಿಯಾಗಿದ್ದು ಮಳೆಯ ನೀರು ಮನೆಯ ಒಳಗೆ ನುಗ್ಗಿದ್ದೆ. ಅಪಾರ ಹಾನಿ ಸಂಭಂವಿಸಿದೆ.

Related posts

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!