24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ರವರು ಆ.1 ರಂದು ಅಧಿಕಾರ ಸ್ವೀಕರಿಸಿದರು.

ಈ ವೇಳೆ ಸಂಘದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿ ಸತೀಶ್ ಹೊಳ್ಳ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ , ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರಾದ ಶಾಂಭವಿ ರೈ, ಉಮಾನಾಥ, ಶೀನ, ಧನಲಕ್ಷ್ಮಿ ಜನಾರ್ಧನ, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಹಾಗೂ ನೌಕರ ವೃಂದದವರು, ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya
error: Content is protected !!