April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

ನೆರಿಯ ಗ್ರಾಮದ ಬಯಲು ಬಸ್ತಿ ಆವರಣ ಗೋಡೆ ಕುಸಿತಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ರಾದ ಬಿ ಅಶ್ರಫ್ ಮೊಹಮ್ಮದ್ ಪಿ ಸದಸ್ಯ ರಾದ ರಮೇಶ್ ಕೆ ಯಸ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಎಂ . ಬಿ ಪಂಚಾಯತ್ ಸಿಬ್ಬಂದಿಯಾದ ಮದುಮಲಾ, ಕಂದಾಯ ಇಲಾಖೆಯ ಶ್ರೀನಿವಾಸ್, ಬಸ್ತಿಯಾ ಅರ್ಚಕರಾದ ಮಿತ್ರಸೇನಾ ಇಂದ್ರ ಇದ್ದರು,

Related posts

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!