ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ by Suddi UdayaAugust 1, 2024August 1, 2024 Share0 ಮಡಂತ್ಯಾರು: ರಣಭೀಕರ ಮಳಗೆ ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡ ಘಟನೆ ನಡೆದಿದೆ. ಗುಡ್ಡ ಕುಸಿತದ ಪರಿಣಾಮ ಮರ ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ. Share this:PostPrintEmailTweetWhatsApp