24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು(ಆ.1) ಮಧ್ಯಾಹ್ನ ಬಳಿಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಮಾಲಾಡಿ, ಸೋಣಂದೂರು,ಮದ್ದಡ್ಕ, ಗುರುವಾಯನಕೆರೆ ಹಿ.ಪ್ರಾ ಶಾಲೆ, ಬಂಟರ ಭವನ, ಗುರುವಾಯನಕೆರೆ ಮಸೀದಿ, ಮೇಲಂತಬೆಟ್ಟು, ಅಳದಂಗಡಿ ಮೊದಲಾದ ಕಡೆಗಳಿಗೆ ಭೇಟಿ ನೀಡಿ, ಮನೆ ಹಾನಿ, ಗುಡ್ಡ ಕುಸಿತ ಮೊದಲಾದ ಮಳೆ ಹಾನಿ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನಿತ್ ಕುಮಾರ್, ಪಿಡಿಒ ರಾಜಶೇಖರ ಶೆಟ್ಟಿ ಹಾಗೂ ಸದಸ್ಯರು, ನ.ಪಂ. ನಿಕಟಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ, ಮುಖ್ಯಾಧಿಕಾರಿ ರಾಜೇಶ್, ಇಂಜಿನಿಯರಿಂಗ್ ಮಹಾವೀರ ಆರಿಗ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷೀತ್ ಶಿವರಾಂ, ಕಂದಾಯ ಇಲಾಖೆ ಅಧಿಕಾರಿಗಳು, ಉಪಸ್ಥಿತರಿದ್ದರು.

Related posts

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಪಾದಯಾತ್ರೆಗೆ ಹೊರಟಿದ್ದ ಯುವಕನಾಪತ್ತೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!