April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

ರೆಖ್ಯ : ಭಾರೀ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಜರಿದು ದೇವಸ್ಥಾನ ಗರ್ಭಗುಡಿ ಹಾಗೂ ಸುತ್ತು ಪೌಳಿಗೆ ಹಾನಿಯಾದ ಘಟನೆ ಜು.31ರಂದು ರಾತ್ರಿ ನಡೆದಿದೆ.

3 ವರ್ಷದ ಹಿಂದೆ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರುಗಿತು. ಗುಡ್ಡ ಜರಿದ ಪರಿಣಾಮ ಗುಡ್ಡದಲ್ಲಿದ್ದ ರಬ್ಬರು ಮರಗಳು ಮಣ್ಣಿನೊಂದಿಗೆ ಬಂದು ದೇವಸ್ಥಾನದ ಹತ್ತಿರ ಬಂದು ಬಿದ್ದಿದ್ದೆ ಹಾಗೂ ತಡೆಗೋಡೆಗೂ ಹಾನಿಯುಂಟಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅರಸಿನಮಕ್ಕಿ ಗ್ರಾ.ಪಂ. ಮಾಜಿ ಅಧ್ಯಕ್ಷ ನವೀನ್ ಕೆ., ರವರು ತಹಶೀಲ್ದಾರ್ ಗೆ ಮಾಹಿತಿ ನೀಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!