April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

ಮಡಂತ್ಯಾರು : ವಿವಿಧ ಸೇವಾ ಕಾರ್ಯಗಳಿಂದ ಪರಿಸರದಲ್ಲಿ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ರೋಟರಿ ಕ್ಲಬ್ ಮಡಂತ್ಯಾರು ಈ ವರ್ಷ ರೋ ನಿತ್ಯಾನಂದ ಬಿ. ಇವರ ಸಾರಥ್ಯದಲ್ಲಿ ಬಿ ಸಿ ಎಂ ಹಾಸ್ಟೆಲ್ ಪಾರೆಂಕಿ ಇಲ್ಲಿನ ವಿದ್ಯಾರ್ಥಿನಿಯರಿಗೆ ಬಹಳಷ್ಟು ಅಗತ್ಯವಿದ್ದ ದೊಡ್ಡ ಪರದೆಯ ಟಿವಿಯನ್ನು ನೀಡಿ ಸಹಕರಿಸಿದೆ.

ಈ ಸಂದರ್ಭದಲ್ಲಿ ಸಹಕರಿಸಿದ ರೋ ಶ್ರೀಧರ್ ಭಟ್, ರೋ ಜಯಂತ ಶೆಟ್ಟಿ, ರೋ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಹಾಸ್ಟೆಲ್ ಮೇಲ್ವಿಚಾರಕರಾದ ಎಸ್.ಆರ್ ನಾಯಕ್ ಟಿವಿ ಯನ್ನು ಸಾಂಕೇತಿಕವಾಗಿ ಪಡೆದುಕೊಂಡರು.

Related posts

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!