ಮರೋಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಮರೋಡಿ ಗ್ರಾಮದ ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿದಿದೆ.
ಇಗಾಗಲೇ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ.