ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ by Suddi UdayaAugust 1, 2024August 1, 2024 Share0 ಬೆಳ್ತಂಗಡಿ: ಭಾರೀ ಮಳೆಯಿಂದಾಗಿ ಮುಂಡೂರು ಗ್ರಾಮದ ಮುಂಗುಡಮೆ ಸೀತಾರಾಮ ಆಚಾರ್ಯ ಎಂಬವರ ಮನೆಯ ಬಳಿ ಗುಡ್ಡ ಕುಸಿದಿದ್ದು ಮನೆಗೆ ಹಾನಿಯಾಗಿದೆ. ಮನೆ ಅಪಾಯದಲ್ಲಿದ್ದು ಯಾವುದೇ ಕ್ಷಣದಲ್ಲಿ ಮತ್ತೆ ಗುಡ್ಡ ಕುಸಿತವಾಗುವ ಭೀತಿಯಲ್ಲಿದೆ. Share this:PostPrintEmailTweetWhatsApp