26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

ಸುಲ್ಕೇರಿಮೊಗ್ರು:ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಕಲ್ಲುಲ ದರ್ಖಾಸು ಐರಿನ್ ಡಿಸೋಜ ರವರ ಮನೆಯ ಗುಡ್ಡ ಕುಸಿದಿದ್ದು, ಬಾವಿಗೆ ಮಣ್ಣು ಬೀಳುವ ಸಂಭವವಿದೆ.


ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ.ಅ. ಅಧಿಕಾರಿ ಪೂರ್ಣಿಮ ಜೆ.ಪಿ., ಗ್ರಾಮಕರಣಿಕ ವಿಜೇತ್, ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿ ಭೇಟಿ ನೀಡಿ ಪರಿಶೀಲಿಸಿದರು.

Related posts

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya
error: Content is protected !!