24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

ಅಳದಂಗಡಿ: ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದಿದೆ. ಇದೀಗ ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ಸದಸ್ಯರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರು ತೆರವುಗೊಳಿಸಲು ಶ್ರಮಿಸುತಿದ್ದಾರೆ.

ಈ ಸಂದರ್ಭದಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!